ಕರ್ನಾಟಕದ ಸಿಎಂ ಆಗಿ ಸಿದ್ಧರಾಮಯ್ಯ |ಡಿಸಿಎಂ ಡಿ ಕೆ ಶಿವಕುಮಾರ್‌ | ಮೇ.20 ರಂದು ಪ್ರಮಾಣವಚನ |

May 18, 2023
7:25 AM

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್‌ ಅವರು ಮೇ.20 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾದರೂ ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್​ಗೆ ಕಗ್ಗಟಾಗಿತ್ತು.ಹಲವು ಸುತ್ತಿನ ಮಾತುಕತೆ ಬಳಿಕ  ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸೇರಿದಂತೆ ಹೈಕಮಾಂಡ್ ನಾಯಕರ ಉಪಸ್ಥಿತಿಯಲ್ಲಿ  ಸಿದ್ದರಾಮಯ್ಯ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಮೊದಲ ಎರಡು ವರ್ಷ ಸಿದ್ದರಾಮಯ್ಯ ಮತ್ತು ಮೂರು ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲು ಮಾರಾಟದ ಹಣದ ಜತೆಗೆ ಪ್ರೋತ್ಸಾಹಧನವೂ ಸಕಾಲಕ್ಕೆ ಸಿಗಲಿ – ಹೈನುಗಾರರ ನಿರೀಕ್ಷೆ
November 28, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-11-2026 | ಡಿಸೆಂಬರ್ ಮೊದಲ ವಾರ ಮೋಡದ ವಾತಾವರಣ ಹೆಚ್ಚಳದ ಸಾಧ್ಯತೆ
November 28, 2026
1:56 PM
by: ಸಾಯಿಶೇಖರ್ ಕರಿಕಳ
ರಬ್ಬರ್ ಧಾರಣೆಯಲ್ಲಿ ಮತ್ತೆ ಚೇತರಿಕೆ – ₹260 ರಿಂದ ₹266ಕ್ಕೆ ಏರಿಕೆ
November 28, 2026
10:59 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಭವಿಷ್ಯಕ್ಕೆ ಮೊದಲ ಆದ್ಯತೆ – ಪರೀಕ್ಷೆ ವೇಳೆ ಶಿಕ್ಷಕರಿಗೆ ಹೆಚ್ಚುವರಿ ಕರ್ತವ್ಯದ ಹೊರೆ ಇಲ್ಲ
November 28, 2026
10:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror