ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಪ್ರಚಾರ ರಂಗೇರಿದೆ. ಅಭ್ಯರ್ಥಿಗಳು ಮತ್ತು ಅವರ ನಾಯಕರ ನಂತರ ಕುಟುಂಬ ವರ್ಗದವರು ಕಣಕ್ಕಿಳಿದು ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಹಿರಿಸೊಸೆ ಸ್ಮಿತಾ ರಾಕೇಶ್ ಅವರು ಇಂದು ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆ ತಿರುಗಿ ತಮ್ಮ ಮಾವನ ಪರ ಮತ ಯಾಚಿಸಿದರು. ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವಾಗ ಅವರ ಮೊಮ್ಮಗ ಧವನ್ ರಾಕೇಶ್ (ಸ್ಮಿತಾ ಮತ್ತು ದಿವಂಗತ ರಾಕೇಶ್ ಸಿದ್ದರಾಮಯ್ಯ ಮಗ) ಜೊತೆಗೆ ಬಂದಿದ್ದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement