ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮತದಾರರಿಗೆ ಮನವಿ

April 19, 2023
4:38 PM

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ  ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.

ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿಗೆ ಟಿಕೆಟ್‌ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್‌ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror