Advertisement
ಸುದ್ದಿಗಳು

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ : ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ : ಸಿದ್ದರಾಮಯ್ಯ

Share
ಬುಧವಾರ ರಾಜ್ಯಾದ್ಯಂತ ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಸಮೀಕ್ಷೆಗಳ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ನಮ್ಮ ಪಕ್ಷಕ್ಕೆ 130 ರಿಂದ 150 ಸೀಟ್‌ ಬರುತ್ತೆ ಅಂದಿದ್ದೆ. ಅಲ್ಲದೇ ವರುಣಾದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಾಗಿದೆಂದು ನನಗೆ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

23 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago