ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಯ ಸಹಿ ವೈರಲ್ ಆಗಿದೆ. ನೆಟ್ಟಿಗರೊಬ್ಬರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.
ಗುವಾಹಟಿಯ ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ರಿಜಿಸ್ಟ್ರಾರ್‌ನ ಮುದ್ರೆಯ ಮೇಲೆ ಈ ಸಹಿ ಇದೆ. ಈ ಫೋಟೋವನ್ನು ನಾನು ತೆಗೆದಿದ್ದೇನೆ. ನಾನು ಇಲ್ಲಿಯವರೆಗೆ ವಿಶಿಷ್ಟ ಸಹಿಗಳನ್ನು ನೋಡಿದ್ದೇನೆ. ಆದರೆ ಇದೇ ಬೆಸ್ಟ್ ಸಿಗ್ನೇಚರ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಜನರು ಇದು ಥೇಟ್ ಮುಳ್ಳುಹಂದಿಯಂತೆ ಕಾಣುತ್ತದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.I have seen many signatures but this one is the best. pic.twitter.com/KQGruYxCEn
— Ramesh M S (@Ramesh_BJP) March 20, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

