Advertisement

ಫೋಟೋ ವೈರಲ್ | ಮುಳ್ಳು ಹಂದಿ ಚಿತ್ರದಂತೆ ಕಾಣುವ ವೈದ್ಯರ ಸಹಿ…..!

Share

ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಯ ಸಹಿ ವೈರಲ್ ಆಗಿದೆ. ನೆಟ್ಟಿಗರೊಬ್ಬರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

Advertisement
Advertisement
Advertisement
Advertisement

Advertisement

ಗುವಾಹಟಿಯ ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ರಿಜಿಸ್ಟ್ರಾರ್‌ನ ಮುದ್ರೆಯ ಮೇಲೆ ಈ ಸಹಿ ಇದೆ. ಈ ಫೋಟೋವನ್ನು ನಾನು ತೆಗೆದಿದ್ದೇನೆ. ನಾನು ಇಲ್ಲಿಯವರೆಗೆ ವಿಶಿಷ್ಟ ಸಹಿಗಳನ್ನು ನೋಡಿದ್ದೇನೆ. ಆದರೆ ಇದೇ ಬೆಸ್ಟ್ ಸಿಗ್ನೇಚರ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಜನರು ಇದು ಥೇಟ್ ಮುಳ್ಳುಹಂದಿಯಂತೆ ಕಾಣುತ್ತದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ

ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ…

8 mins ago

ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ…

11 mins ago

ವಿಜಯನಗರ ಜಿಲ್ಲೆ | ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ

ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ…

15 mins ago

ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಹನುಮಗಿರಿ ಮೇಳದಿಂದ "ಪಾರಿಜಾತ-ಅಕ್ಷಯಾಂಬರ-ಕುಶಲವ" ಯಕ್ಷಗಾನ ಬಯಲಾಟ ಹಾಗೂ…

19 mins ago

ತೃತೀಯ ವಿಶ್ವ ಹವ್ಯಕ ಸಮ್ಮೇಳನ ಬೆಂಗಳೂರಿನಲ್ಲಿ ಉದ್ಘಾಟನೆ |

ಅಖಿಲ ಹವ್ಯಕ ಮಹಾಸಭೆಗೆ 81 ವರ್ಷಗಳು ತುಂಬಿದ ಸಂಭ್ರಮದಲ್ಲಿ ವಿಶ್ವಹವ್ಯಕ ಸಮ್ಮೇಳನವು ಬೆಂಗಳೂರಿನ…

11 hours ago

ಹವಾಮಾನ ವರದಿ | 27-12-2024 | ರಾಜ್ಯದ ಕೆಲವು ಕಡೆ ಮೋಡ-ತುಂತುರು ಮಳೆ ಸಾಧ್ಯತೆ |

ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ…

20 hours ago