ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಯ ಸಹಿ ವೈರಲ್ ಆಗಿದೆ. ನೆಟ್ಟಿಗರೊಬ್ಬರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.
ಗುವಾಹಟಿಯ ವೈದ್ಯಕೀಯ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ರಿಜಿಸ್ಟ್ರಾರ್‌ನ ಮುದ್ರೆಯ ಮೇಲೆ ಈ ಸಹಿ ಇದೆ. ಈ ಫೋಟೋವನ್ನು ನಾನು ತೆಗೆದಿದ್ದೇನೆ. ನಾನು ಇಲ್ಲಿಯವರೆಗೆ ವಿಶಿಷ್ಟ ಸಹಿಗಳನ್ನು ನೋಡಿದ್ದೇನೆ. ಆದರೆ ಇದೇ ಬೆಸ್ಟ್ ಸಿಗ್ನೇಚರ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಜನರು ಇದು ಥೇಟ್ ಮುಳ್ಳುಹಂದಿಯಂತೆ ಕಾಣುತ್ತದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…