ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

August 18, 2025
2:39 PM

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸ್ವದೇಶದಲ್ಲಿಯೇ ಜಗತ್ತಿನ ಶೇಕಡ 30 ರಷ್ಟು ಮೊಬೈಲ್‌ಗಳು ತಯಾರಾಗುತ್ತಿವೆ. ಐಐಟಿ, ಐಐಐಟಿ ಸಂಸ್ಥೆಗಳಿಂದ ಹೆಚ್ಚಿನ ಜ್ಞಾನ ದೊರೆಯುತ್ತಿದ್ದು, ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ತಿಳಿಸಿದರು.  ಭಾರತ ದೇಶ ಅತಿಹೆಚ್ಚು ಯುವಕರನ್ನು ಹೊಂದಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಜಿಲ್ಲೆಯಲ್ಲಿ 400 ಶಾಲೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror