Advertisement
ಮಕ್ಕಳ ಪುಟ

#Brave | ಬಾವಿಗೆ ಬಿದ್ದ ತಮ್ಮನ ಪ್ರಾಣ ಉಳಿಸಿದ ಅಕ್ಕ| 8 ವರ್ಷದ ಪುಟ್ಟ ಪೋರಿಯ ದಿಟ್ಟ ಸಾಧನೆ |

Share

ಕೆಲವೊಮ್ಮೆ ಮಕ್ಕಳು ತಮ್ಮ ವಯಸ್ಸಿಗೆ ಮೀರಿದ ಸಾಧನೆ ಮಾಡುತ್ತಾರೆ. ಅದಕ್ಕೆ ಧೈರ್ಯ, ಗಟ್ಟಿತನ ಬೇಕು. ಅದು ಎಲ್ಲರಲ್ಲೂ ಬರೋದಿಲ್ಲ. ಇಲ್ಲೊಬ್ಬ 8 ವರ್ಷದ ಬಾಲಕಿ ಬಾವಿಗೆ ಬಿದ್ದಿದ್ದ 7 ವರ್ಷದ ತನ್ನ ತಮ್ಮನನ್ನು ರಕ್ಷಿಸಲು ಸ್ವತಃ ಬಾವಿಗೆ ಹಾರಿ ಜೀವ ಉಳಿಸಿದ್ದಾಳೆ. 

ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ 8 ವರ್ಷದ ಶಾಲೂ ಎಂಬ ಧೀರ ಬಾಲಕಿ. ಈಕೆ ಬಾವಿಗೆ ಹಾರಿ ಹಿಮಾಂಶೂ ಎಂಬ ತಮ್ಮನ ರಕ್ಷಣೆ ಮಾಡಿದ್ದಾಳೆ. ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದ ಉತ್ತರ ಪ್ರದೇಶ‌ ಮೂಲದ ಜೀತೇಂದ್ರ- ರಾಜಕುಮಾರಿ ದಂಪತಿಗೆ 8 ವರ್ಷದ ಶಾಲೂ, 7 ವರ್ಷದ ಹಿಮಾಂಶೂ, 3 ವರ್ಷದ ರಾಶಿ, 2 ವರ್ಷದ ಕಪಿಲ್ ಎಂಬ ನಾಲ್ವರು ಮಕ್ಕಳು. ಇವರ ಪೈಕಿ ಹಿಮಾಂಶೂ ಹಾಗೂ ರಾಶಿ ತೋಟದಲ್ಲಿ ಆಟವಾಡುವಾಗ ಬಾವಿಗೆ ಬಾಲ್ ಬಿದ್ದಿದೆ. ಬಾಲ್ ತೆಗೆಯಲು‌ ಹೋದ ಹಿಮಾಂಶು ಸಹ ಬಾವಿಯಲ್ಲಿ ಬಿದ್ದಿದ್ದಾನೆ. ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿಮಾಂಶೂವನ್ನು ಕಂಡು ಅಕ್ಕ ಶಾಲೂ ಸಹ ಮನೆಯಲ್ಲಿದ್ದ ಲೈಫ್ ಜಾಕೆಟ್ ಧರಿಸಿ ಬಾವಿಗೆ ಹಾರಿದ್ದಾಳೆ.‌

ಇದೇ ವೇಳೆ ಅಕ್ಕ ಪಕ್ಕದ ಜನರು ಶಾಲೂ ಸಹಾಯಕ್ಕೆ ಬಂದಿದ್ದಾರೆ. ಎಲ್ಲರೂ ಸೇರಿ ಇಬ್ಬರನ್ನು ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ.‌ ಕಳೆದ ಮೂರ್ನಾಲ್ಕು ತಿಂಗಳಿಂದ ಬಾಡಿಗೆ ಮನೆ ಮಾಲೀಕ ಧನಂಜಯ್ಯ ಎಂಬುವವರ ಬಳಿ ಶಾಲೂ ಈಜು ಕಲಿಯುತ್ತಿದ್ದಳು. ಹೀಗಾಗಿ ತಮ್ಮನನ್ನು ರಕ್ಷಿಸಲು ಶಾಲೂ ಧೈರ್ಯ ಮಾಡಿದ್ದಾಳೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

7 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

11 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 days ago