ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…