ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಶಿವನಂದನ ಮೂಳೂರು ಆಯ್ಕೆಯಾಗಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಇವರು ಈಗಾಗಲೇ ಬಾಳೆಪುಣಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಹಾಗೂ ಕೇಂದ್ರ ಸರ್ಕಾರದ ಫಲಾನುಭವಿಗಳ ಸಂಪರ್ಕ ಅಭಿಯಾನದ ಮಂಗಳೂರು ಮಂಡಲದ ಸಂಚಾಲಕರಾಗಿ ಹಾಗೂ ಬಿಜೆಪಿಯ ಗ್ರಾಮಚಲೋ ಅಭಿಯಾನದ ಶಕ್ತಿ ಕೇಂದ್ರದ ಸಂಚಾಲಕರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel