ಚಿಕ್ಕಮಗಳೂರಿನಲ್ಲಿ ನಾಳೆ ಆರು ನಕ್ಸಲರು ಶರಣಾಗತಿ

January 7, 2025
10:33 PM
6 ಮಂದಿ ನಕ್ಸಲರು  ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. (ಚಿತ್ರ - ಸಾಂದರ್ಭಿಕ)

ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 6 ಮಂದಿ ನಕ್ಸಲರು  ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. ನಕ್ಸಲ್ ಪುನರ್ವಸತಿ ಸಮಿತಿ ಈ ವಿಚಾರವನ್ನು ಖಚಿತ ಪಡಿಸಿದೆ. ಷರತ್ತಿನ ಮೇರೆಗೆ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ಸುಂದರಿ, ಕೇರಳದ ಜೀಷ, ಆಂದ್ರ ಪ್ರದೇಶದ ಮಾರೆಪ್ಪ ಆರೋಲಿ, ತಮಿಳುನಾಡಿನ ವಸಂತ್ ಈ 6 ಮಂದಿ  ಒಮ್ಮತದಿಂದ ಶರಣಾಗತಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನಾಳೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಿಲಾಧಿಕಾರಿ ಹಾಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮಖದಲ್ಲಿ ಶರಣಾಗತಿಯ ಮುಖ್ಯ ಪ್ರಕ್ರಿಯೆಗಳು ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror