Advertisement
ಸುದ್ದಿಗಳು

SKSSK ಟ್ರೆಂಡ್ ಸುಳ್ಯ ವಲಯ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಉಚಿತ ಆನ್ ಲೈನ್ ಸೇವೆಯ ಸಮಾರೂಪ ಸಮಾರಂಭ

Share

ಸುಳ್ಯ:ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ಸುಳ್ಯ ವಲಯ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಉಚಿತ ಆನ್ ಲೈನ್ ಸೇವೆಯು ಮೂರು ದಿನಗಳ ಕಾಲ ನಡೆಯಿತು. ಕಾರ್ಯಕ್ರಮ ವನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಉಪಾಧ್ಯಕ್ಷ ಅಬ್ದುಲ್ ರಝಾಕ್ ಮುಸ್ಲಿಯಾರ್ ಉದ್ಘಾಟಿಸಿದರು. ಸುಳ್ಯ ವಲಯ ಟ್ರೆಂಡ್ ವೈಸ್ ಚೆಯರ್ಮೇನ್ ಶಮೀಮ್ ಅರ್ಶದಿ ಪಾಜಪಳ್ಳ  ನೆರವೇರಿಸಿದರು.

ಮೂರು ದಿನಗಳಲ್ಲಿ ಸುಮಾರು ಮುನ್ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಟ್ರೆಂಡ್ ಸುಳ್ಯ ವಲಯ ಚೆಯರ್ ಮೆನ್ ಅಬ್ದುಲ್ ಖಾದರ್ ಮೊಟ್ಟೆಂಗಾರ್ ವಹಿಸಿದ್ದರು. ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ ಝಕರಿಯಾ ಉಸ್ತಾದ್ ಕಲ್ಲುಗುಂಡಿ, ಶಹಿದ್ ಪಾರೆ, ಹಿಂದೂಸ್ತಾನ್ ಬಿಲ್ಡರ್ಸ್ ಪರವಾಗಿ ಇಬ್ರಾಹಿಂ ಶಿಲ್ಪಅವರನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಕಾರ್ಯದರ್ಶಿ ಸಿದ್ಧಿಕ್ ಅಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಷ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ, ಸುಪ್ರೀಂ ಅಹ್ಮದ್ ಹಾಜಿ , ಅಕ್ಬರ್ ಕರಾವಳಿ, ಅಹಮ್ಮದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು. ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ನಿರ್ದೇಶಕರಾದ ರಝ್ಝಾಕ್ ಅಡ್ಕ ಸ್ವಾಗತಿಸಿ , ಟ್ರೆಂಡ್ ಕನ್ವೀನರ್ ಕಾದರ್ ಕೆ ಎಂ ವಂದಿಸಿ , ವೈಸ್ ಕನ್ವೀನರ್ ಇಲ್ಯಾಸ್ ಐವರ್ನಾಡು ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

9 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

13 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago