ಬೀದಿ ಬದಿ ವ್ಯಾಪಾರಸ್ಥರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯ ವೇಗವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ದಾವಣಗೆರೆ ಜಿಲ್ಲೆಯ ಎಲ್ಲ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಖ್ವಾಡ ಶಿಬಿರಗಳನ್ನು ವಿವಿಧ ಬ್ಯಾಂಕುಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ, ಡಿಜಿಟಲ್ ವಹಿವಾಟು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಶಿಬಿರದಲ್ಲಿ ಮಾಹಿತಿ ನೀಡಲಾಗುತ್ತಿದೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…