ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

February 8, 2025
7:44 PM
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32 ಮೆಟ್ರಿಕ್‌ ಟನ್‌ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.

ದುಬೈಯಿಂದ ಒಣ ಖರ್ಜೂರದ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣವನ್ನು ಪುಣೆಯಲ್ಲಿ ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದು 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 6 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.……… ಮುಂದೆ ಓದಿ…….

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32 ಮೆಟ್ರಿಕ್‌ ಟನ್‌ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಡಿಆರ್‌ಐ ಅಧಿಕಾರಿಗಳು  ನಾಸಿಕ್ ಬಳಿಯ ಗೋಡೌನ್‌ನಲ್ಲಿ ಅಡಿಕೆಯನ್ನು ಇಳಿಸುತ್ತಿದ್ದಾಗ ಕಂಟೈನರ್ ಅನ್ನುವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭ ನಗದು ಸಹಿತ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 6 ಜನರನ್ನು ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಬಂಧಿಸಲಾಗಿದೆ.

In Pune, the Directorate of Revenue Intelligence (DRI) officials uncovered a sophisticated smuggling operation involving the illicit importation of nuts disguised as dry dates from Dubai. This operation led to the seizure of nuts valued at Rs 1.47 crore, highlighting the significant financial implications of the smuggling endeavor. Furthermore, six individuals were apprehended in connection to this case.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ
ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror