ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement