ಹಸಿರು ಹಾವು….! | ಅಪರೂಪದ ಚಿತ್ರ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಮೂರನೇ ಕಣ್ಣಿನಲ್ಲಿ…!

December 3, 2021
12:14 PM

ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ.  ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ  ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.

This slideshow requires JavaScript.

ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,

ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ‌್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.

 

This slideshow requires JavaScript.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror