ಹಾವು ಹಿಡಿದು ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಸ್ನೇಕ್ ಮಾಸ್ಟರ್…!

September 30, 2022
2:49 PM

ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ  ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ. 

ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ.‌ ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.

ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror