ಶೃಂಗೇರಿ ಶಾರದಾ ಪೀಠದಲ್ಲಿ ಕಾಣಿಸಿಕೊಂಡ 14 ಅಡಿ ಉದ್ದದ ಕಾಳಿಂಗ ಸರ್ಪ

January 24, 2022
8:55 PM

ಶೃಂಗೇರಿಯ ಶಾರದಾ ಮಠದ ಆವರಣದೊಳಗೆ  ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆಹಿಡಿದ ಕಾಳಿಂಗ ಸರ್ಪವನ್ನು ಕೆರೆಕಟ್ಟೆ ಅರಣ್ಯಕ್ಕೆ ಉರಗ ಪ್ರೇಮಿ ಅರ್ಜುನ್ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

ದೇವಸ್ಥಾನದ ಆವರಣದಲ್ಲಿ ಕಾಳಿಂಗ ಸರ್ಪ ಸಂಚಾರ ಮಾಡುವುದನ್ನು ಕಂಡ ಮಠದ ಸದಸ್ಯರು, ಕೂಡಲೇ ಉರಗತಜ್ಞ ಅರ್ಜುನ್‌ಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅರ್ಜುನ್ ಸತತ ಒಂದು ಗಂಟೆಯ ಕಾರ್ಯಾಚರಣೆ ನಡೆಸಿ, ನಂತರ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror