ಶೃಂಗೇರಿಯ ಶಾರದಾ ಮಠದ ಆವರಣದೊಳಗೆ ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆಹಿಡಿದ ಕಾಳಿಂಗ ಸರ್ಪವನ್ನು ಕೆರೆಕಟ್ಟೆ ಅರಣ್ಯಕ್ಕೆ ಉರಗ ಪ್ರೇಮಿ ಅರ್ಜುನ್ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.
ದೇವಸ್ಥಾನದ ಆವರಣದಲ್ಲಿ ಕಾಳಿಂಗ ಸರ್ಪ ಸಂಚಾರ ಮಾಡುವುದನ್ನು ಕಂಡ ಮಠದ ಸದಸ್ಯರು, ಕೂಡಲೇ ಉರಗತಜ್ಞ ಅರ್ಜುನ್‌ಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅರ್ಜುನ್ ಸತತ ಒಂದು ಗಂಟೆಯ ಕಾರ್ಯಾಚರಣೆ ನಡೆಸಿ, ನಂತರ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…