Advertisement
ಜಾಹೀರಾತು ಸುದ್ದಿ

#Sponsered | ಪುತ್ತೂರಿನ ಸ್ನೇಹದಲ್ಲಿ ಗ್ರಾಹಕ ಸ್ನೇಹಿ ದರ..! | ಗ್ರಾಹಕರಿಗೆ ಭಾರೀ ಡಿಸ್ಕೌಂಟ್..!‌ 95 ರೂಪಾಯಿಗೂ ಸೀರೆ…! |

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಭರ್ಜರಿ ಡಿಸ್ಕೌಂಟ್‌ ಸೇಲ್‌ ಆರಂಭಗೊಂಡಿದೆ. ಅತೀ ಕಡಿಮೆ ದರದಲ್ಲಿ  ಗುಣಮಟ್ಟದ ಬಟ್ಟೆಗಳನ್ನು ನೀಡುವ ಮೂಲಕ ಗಮನಸೆಳೆದಿದೆ ಸ್ನೇಹ.

ಪುತ್ತೂರಿನ ಬೊಳುವಾರಿನ ಮಂತ್ರಾಲಯದ ಬಳಿಯಲ್ಲಿರುವ ಸ್ನೇಹ ಸಿಲ್ಕ್‌ ನಲ್ಲಿ ಆಷಾಡ ಮಾಸದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಟ್ಟೆಗಳನ್ನು ಗ್ರಾಹಕರಿಗೆ ನೀಡಲು  ಪ್ರಾರಂಭಿಸಿದೆ.  ಈಗ ಗ್ರಾಹಕರಿಗೆ ತಮ್ಮ ಮನದಿಚ್ಛೆಯ ಉಡುಪುಗಳ ಖರೀದಿಗೆ ಇಲ್ಲಿ ಸಕಾಲವಾಗಿದೆ.

ಮಕ್ಕಳು ಮಹಿಳೆಯರು ಹಾಗೂ ಪುರುಷರ ಎಲ್ಲಾ ರೀತಿಯ ಉಡುಪುಗಳ ಖರೀದಿಗೆ ವಿಶೇಷ ರಿಯಾಯಿತಿ ದರ ಇದೆ. ಪುರುಷರ ಹೊಸ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ. ಮಹಿಳೆಯರಿಗೆ ಅತೀ ಕಡಿಮೆ ಎಂದರೆ 95 ರೂಪಾಯಿಗೆ ಸೀರೆ ಲಭ್ಯವಿದೆ. ಕ್ಕಳ ಬಟ್ಟೆಗಳು, ಯುವತಿಯರಿಗೆ ಬಟ್ಟೆಗಳು, ಟೀಶರ್ಟ್‌ ಸೇರಿದಂತೆ ಎಲ್ಲಾ ಬಗೆಯ ವಸ್ತ್ರಗಳಲ್ಲೂ ಭರ್ಜರಿ ರಿಯಾಯಿತಿ ಇದೆ. ಬ್ರಾಂಡೆಡ್‌ ಕಂಪನಿಗಳ ಬಟ್ಟೆಯೂ ಇದ್ದು ಅದರಲ್ಲೂ ರಿಯಾಯಿತಿ ಲಭ್ಯವಿದೆ.

ಕೇವಲ ರಿಯಾಯಿತಿ ಮಾತ್ರವಲ್ಲ ಗುಣಮಟ್ಟದ ಬಟ್ಟೆಯೂ ಗ್ರಾಹಕರಿಗೆ ಲಭ್ಯವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

3 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

9 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

9 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

9 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

9 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago