ಬೆಳ್ಳಿಪ್ಪಾಡಿಯ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕ ಹಾಗೂ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಇದರ ಆಶ್ರಯದಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಪ್ರದೇಶದಿಂದ ಪಂಜಿಕಲ್ಲು ಗಡಿವರೆಗೆ ರಸ್ತೆಯ ಬದಿ ಗೆಲ್ಲು ಕಡಿಯುವುದು ಪ್ಲಾಸ್ಟಿಕ್ ಹೆಕ್ಕುವುದು ಸೇವಾ ಕಾರ್ಯವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯವೇದಿಯ ಅಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿ ಸಹಕರಿಸಿದರು.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…