ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದಿದ್ದರೆ.
ಒಂದೂವರೆ ತಿಂಗಳ ಹಿಂದೆ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಅವರು ಅಷ್ಟಾಗಿ ಚೇತರಿಕೆಯನ್ನು ಕಾಣಿಸಿಕೊಳ್ಳಲಿಲ್ಲ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾಥ ಮಕ್ಕಳಿಗಾಗಿ ಅವರು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಮಾತ್ರವಲ್ಲದೆ ಇವರಿಗೆ ಕಳೆದ ವರ್ಷ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel