ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪಕಾಳ ಇನ್ನಿಲ್ಲ

January 5, 2022
2:15 PM

ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದಿದ್ದರೆ.

Advertisement
Advertisement

ಒಂದೂವರೆ ತಿಂಗಳ ಹಿಂದೆ ಅವರಿಗೆ  ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಅವರು ಅಷ್ಟಾಗಿ ಚೇತರಿಕೆಯನ್ನು ಕಾಣಿಸಿಕೊಳ್ಳಲಿಲ್ಲ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾಥ ಮಕ್ಕಳಿಗಾಗಿ ಅವರು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಮಾತ್ರವಲ್ಲದೆ ಇವರಿಗೆ ಕಳೆದ ವರ್ಷ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’
February 27, 2024
1:18 PM
by: The Rural Mirror ಸುದ್ದಿಜಾಲ
ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ
January 15, 2024
11:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror