ಮಣ್ಣಿನ ಸಾವಯವ ಇಂಗಾಲದ ಪ್ರಮಾಣವನ್ನು ಅಳೆಯಲು ಹೊಸ ತಂತ್ರಜ್ಞಾನ ಅಭಿವೃದ್ಧಿ

March 31, 2022
8:34 PM

ಮಣ್ಣಿನ ಸಾವಯವ ಇಂಗಾಲದ( ಎಸ್‌ಒಸಿ)  ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಸಾಂಪ್ರದಾಯಿಕವಾಗಿ, ಲ್ಯಾಬ್‌ಗಳಲ್ಲಿನ ವಿಶ್ಲೇಷಣೆಗಳ ಸಹಾಯದಿಂದ ಮಣ್ಣಿನ ಮಾದರಿಯನ್ನು ಬಳಸಿಕೊಂಡು ಎಸ್‌ಒಸಿ ಅನ್ನು ಅಳೆಯಲಾಗುತ್ತದೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನ ವರದಿಯ ಪ್ರಕಾರ, ವಾತಾವರಣಕ್ಕಿಂತ ಹೆಚ್ಚು ಇಂಗಾಲವು ಭೂಮಿಯಲ್ಲಿ ಸಂಗ್ರಹವಾಗಿದೆ.

ಇತ್ತೀಚಿಗೆ ಅಮೆರಿಕಾದ ಡಿಪಾರ್ಟ್ಮೆಂಟ್ ಆಫ್ ಎನರ್ಜಿ ಪ್ರಾಜೆಕ್ಟ್ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಎಸ್‌ಒಸಿ ಅನ್ನು ಹೆಚ್ಚು ನಿಖರವಾಗಿ ಅಳೆಯುವ ತಂತ್ರಗಳನ್ನು ಮೌಲ್ಯಮಾಪನ ಮಾಡಿದ್ದಾರೆ.ಕೃಷಿ ಕ್ಷೇತ್ರಗಳಲ್ಲಿನ ಎಸ್‌ಒಸಿ ಪ್ರಮಾಣವನ್ನು ಅಳೆಯುವುದು ಅತ್ಯಗತ್ಯ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏಕೆಂದರೆ ಈ ಇಂಗಾಲವು ಕೃಷಿ ಮುಖಾಂತರ ವಾತಾವರಣಕ್ಕೆ ಬಿಡುಗಡೆಯಾಗುತ್ತದೆ. ಇದು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತದೆ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?
March 14, 2025
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror