ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗ್ರಹಣದ ಹಿನ್ನೆಲೆ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel