ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |

March 18, 2025
8:13 PM
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7  ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ  ತಿಳಿಸಿದ್ದಾರೆ.

ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7  ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ  ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು  ಮಾಹಿತಿ ನೀಡಿದ್ದಾರೆ.………ಮುಂದೆ ಓದಿ……..

ಪ್ರಶ್ನೋತ್ತರ ಕಲಾಪದಲ್ಲಿ  ಸದಸ್ಯ ಬಸವನಗೌಡ ಬಾದರ್ಲಿ ಅವರ ಪರವಾಗಿ ಸದಸ್ಯ ಡಿ.ಟಿ ಶ್ರೀನಿವಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿರಂತರವಾಗಿ  7  ಗಂಟೆ ಕಾಲ ವಿದ್ಯುತ್ ಕೊಡಲು ಸಾಧ್ಯವಾಗದೆ ಇದ್ದರೆ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ಕ್ರಮವಾಗಿ 3 ಗಂಟೆ ಹಾಗೂ  4 ಗಂಟೆಗಳಂತೆ  ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅಸಾಂಪ್ರದಾಯಿಕ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸುವುದನ್ನು ಪ್ರೋತ್ಸಾಹಿಸಲು ಸರ್ಕಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ  ಜಾರಿಗೆ ತಂದಿದೆ. ರಾಯಚೂರು ಮತ್ತು ಕಲಬುರಗಿ ಯಲ್ಲಿ ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಮುಂಬರುವ ದಿನಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ ನಡೆದಿದೆ ಎಂದು  ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror