Advertisement
MIRROR FOCUS

ಆಂಧ್ರಪ್ರದೇಶದಲ್ಲಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬಳಕೆಯತ್ತ ಹೆಜ್ಜೆ

Share

ಪಿಎಂ-ಕುಸುಮ್ ಯೋಜನೆಯ ಭಾಗವಾಗಿ 2.93 ಲಕ್ಷ ಕೃಷಿ ಪಂಪ್ ಸೆಟ್‌ಗಳು ಮತ್ತು ಒಟ್ಟು 1,162.8 ಮೆಗಾವ್ಯಾಟ್ ಸಾಮರ್ಥ್ಯದ 1,156 ಫೀಡರ್‌ಗಳನ್ನು ಸೌರಶಕ್ತಿ ಚಾಲಿತಗೊಳಿಸುವ ಗುರಿಯನ್ನು ಆಂದ್ರಪ್ರದೇಶ  ಹೊಂದಿದೆ ಎಂದು  ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ವಿಜಯಾನಂದ್ ಹೇಳಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನಿರ್ದೇಶನವನ್ನೂ ನೀಡಿದ್ದಾರೆ.

ಕೇಂದ್ರ ಯೋಜನೆಯಡಿಯಲ್ಲಿ, ಈಗಾಗಲೇ ಗುರುತಿಸಲಾದ 5,842 ಎಕರೆ ಭೂಮಿಯಲ್ಲಿ 1,162.8 ಮೆಗಾವ್ಯಾಟ್ ಸೌರ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಯ ಅನುಷ್ಠಾನವು ವಿಳಂಬವಿಲ್ಲದೆ ಮುಂದುವರಿಯಲು ಆಯ್ದ ಡೆವಲಪರ್‌ಗಳೊಂದಿಗೆ ವಿದ್ಯುತ್ ಖರೀದಿ ಮತ್ತು ಭೂ ಗುತ್ತಿಗೆ ಒಪ್ಪಂದಗಳಿಗೆ ಸಹಿ ಹಾಕಬೇಕೆಂದು ಅವರು ನಿರ್ದೇಶಿಸಿದರು. 12 ತಿಂಗಳೊಳಗೆ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಆಗಬೇಕು ಎಂದೂ ಅವರು ಹೇಳಿದರು.  ಕೃಷಿ ಫೀಡರ್‌ಗಳ ಸೋಲಾರ್‌ ಗೆ ವರ್ಗಾಯಿಸುವುದರಿಂದ ಸರ್ಕಾರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡುತ್ತದೆ, ರೈತರಿಗೆ ಗುಣಮಟ್ಟದ ಹಾಗೂ ಖಚಿತವಾಗಿ ಹಗಲಿನ ವಿದ್ಯುತ್ ಪೂರೈಕೆಯಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago