ಯೋಧನೊಬ್ಬನು ಆಕಾಶದಲ್ಲಿ ಹಾರುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಾತ್ರವಲ್ಲ ಈ ಯೋಧನು ಹಾಡುತ್ತಿರುವ ವೀಡಿಯೋವನ್ನು ನೋಡಿದ ಜನರು ಸಹ ಅಚ್ಚರಿಯನ್ನು ಮೂಡಿಸಿದೆ. ಸಮುದ್ರ ಮಧ್ಯದಲ್ಲಿ ಸೈನಿಕನೊಬ್ಬ ಹಾರುತ್ತಿರುವ ಈ ಅದ್ಬುತ ದೃಶ್ಯ ಜನರನ್ನು ಬೆರಗುಗೊಳಿಸಿದೆ. ವೀಡಿಯೋದಲ್ಲಿ, ಸೈನಿಕನು ಸಮುದ್ರದ ಮಧ್ಯದಲ್ಲಿ ಗಾಳಿಯಲ್ಲಿ ಹಾರುತ್ತಾ ಒಂದು ದೋಣಿಯಿಂದ ಇನ್ನೊಂದು ದೋಣಿಗೆ ತಲುಪುತ್ತಾರೆ.
ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಡಾ. ಎಂ.ವಿ.ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವರು ಈ ವಿಡಿಯೋವನ್ನು ನೋಡಿ ಕುತೂಹಲಭರಿತವಾಗಿ ಕಲಿಯುಗದಲ್ಲು ತ್ರೇತಾಯುಗದ ಅನುಭೂತಿಯನ್ನು ಪಡೆಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದರೆ ಇನ್ನೊಬ್ಬರು ಇದನ್ನು ಉಲ್ಲಾಸದಾಯಕವೆಂದು ಕಂಡುಕೊಂಡರೆ ಇತರರು ತಾಂತ್ರಿಕ ಪ್ರಗತಿಯಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ ಎಂದು ಬರೆದಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.