ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ

November 25, 2024
7:15 AM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ. ವಸ್ತಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳು ಹಾನಿ ಮಾಡಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಆನೆ ಕಾರಿಡಾರ್ ನಿರ್ಮಾಣದ ಬಗ್ಗೆ ಮುಂದಿನ ಅಧಿವೇಶದನದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಸುಮಾರು ‌20 ಕ್ಕ್ಕೂ ಹೆಚ್ಚು ಕಾಡಾನೆಗಳು ಚಿಕ್ಕಮಗಳೂರು ತಾಲೂಕು ವ್ಯಾಪ್ತಿಗಳಲ್ಲಿ ಸಂಚಾರ ಮಾಡುತ್ತಿದ್ದು ಅವುಗಳನ್ನು ಭದ್ರಾ ಅಭಯಾರಣ್ಯಕ್ಕೆ  ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror