ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

November 30, 2022
9:46 AM

ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror