Advertisement
ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಭೂ ಪ್ರದೇಶ ವ್ಯಾಪ್ತಿಗೆ ಸೇರಿಸಿದ ಕಾರಣ ಮಲೆನಾಡಿಗೆ ಅತೀ ಹೆಚ್ಚು ಅನುಕೂಲವಾಗಲಿದೆ. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು , ಶೀಘ್ರವೇ ಬಗರ್ ಹುಕುಂ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |"