ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

April 8, 2025
9:52 PM

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತುಮಕೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಬಗರ್ ಹುಕುಂ ಅರ್ಜಿ ಸಲ್ಲಿಸಿರುವವರಿಗೆ ಅನ್ಯಾಯವಾಗಬಾರದು, ಸರ್ಕಾರದ ಸೂಚನೆಯಂತೆ  3 ಎಕರೆಗಿಂತ ಕಡಿಮೆ ಭೂಮಿ ಒತ್ತುವರಿ ತೆರವುಗೊಳಿಸದಂತೆ ತಿಳಿಸಿದ್ದಾರೆ.ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಕುಳಿತು ಸಮಸ್ಯೆ ಬಗೆಹರಿಸಬೇಕು. ಏಕಾಏಕಿ ಯಾವುದೇ ಅರ್ಜಿಗಳನ್ನು ವಜಾಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ದಿಶಾ ಸಮಿತಿಗೆ ಗೈರು ಹಾಜರಾಗಿರುವ ತಹಶೀಲ್ದಾರ್‌ಗಳಿಗೆ ಶೋಕಾಸ್ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror