ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.
ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.
ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…