Advertisement
ವೈರಲ್ ಸುದ್ದಿ

ಶಾಲಾ ಬಾಲಕಿಯರಿಗೆ ಹಾಗೂ ಕಾರ್ಮಿಕರಿಗೆ 1000 ಸೈಕಲ್‌ಗಳನ್ನು ವಿತರಿಸಿದ ಸೋನು ಸೂದ್

Share

ಕೊರೊನಾ ಸಮಯದಲ್ಲಿ ಬಡ ಜನರಿಗೆ ಪ್ರಯಾಣ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಬಿಲ್‌ಗಳನ್ನು ಪಾವತಿಸುವಲ್ಲಿ ಅನೇಕ ಸಹಾಯವನ್ನು ಮಾಡಿದ ಸೋನು ಸೂದ್ ಅವರು ನಿಜಕ್ಕೂ ಅಂದು ಎಲ್ಲರ ಪಾಲಿನ ಹೀರೋ ಆಗಿದ್ದರು.

ಅದೇ ರೀತಿಯಲ್ಲಿ ಇದೀಗ ಸೋನು ಸೂದ್ ಹಾಗೂ ಅವರ ಸಹೋದರಿ ಮಾಳವಿಕ ಸೂದ್ ಸಾಚಾರ್ ಅವರು ಮಂಗಳವಾರದಂದು ಮೊಗಾದಲ್ಲಿರುವ ಸರಕಾರಿ ಶಾಲಾ ಬಾಲಕಿಯರಿಗೆ ಹಾಗೂ ಸಮಾಜ ಸೇವಕರಿಗೆ ಸೈಕಲ್ ವಿತರಿಸಿದ್ದಾರೆ. ಇವರ ಸಹಾಯದಿಂದ ಮೊಗದಲ್ಲಿರುವ 40-45 ಹಳ್ಳಿಗಳ ವಿದ್ಯಾರ್ಥಿಗಳು ತಮ್ಮ ಅಭಿಯಾನದಿಂದ ಪ್ರಯೋಜನವನ್ನು ಪಡೆದಿದ್ದಾರೆ.

ಮನೆಯಿಂದ ಶಾಲೆಗೆ ತುಂಬ ದೂರದ ಪ್ರಯಾಣವನ್ನು ಮಾಡಬೇಕಾಗಿರುವ ವಿದ್ಯಾರ್ಥಿಗಳು ಈ ತೀವ್ರ ಚಳಿಯಿಂದ ತರಗತಿಗಳಿಗೆ ಹಾಜರಾಗುವುದು ಸಹ ತುಂಬಾ ಕಷ್ಟ. ಆದುದರಿಂದ ವಿದ್ಯಾರ್ಥಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಗಿತು. ಈ ಸಮಯದಲ್ಲಿ ಸಾಮಾಜಿಕ ಕಾರ್ಯಕರ್ತರಿಗೂ ಸೈಕಲ್ ನೀಡಲಾಯಿತು ಎಂದು ಸೋನು ಸೂದ್ ಹೇಳಿಕೆಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

10 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

10 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago