ಪುತ್ತೂರು | ಪೊಲೀಸರಿಂದ ದೌರ್ಜನ್ಯ ಪ್ರಕರಣ | ಚಕ್ರವರ್ತಿ ಸೂಲಿಬೆಲೆ ಭೇಟಿ |

May 18, 2023
12:09 PM

ಪುತ್ತೂರಿನಲ್ಲಿ ಬ್ಯಾನರ್‌ ಅಳವಡಿಕೆಗೆ ಸಂಬಂಧಿಸಿದಂತೆ  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಅಮಾನವೀಯ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರನ್ನು ಭೇಟಿಯಾಗಲು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರು ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭ ಅರುಣ್‌ ಕುಮಾರ್‌ ಪುತ್ತಿಲ ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group