ಪುತ್ತೂರು | ಪೊಲೀಸರಿಂದ ದೌರ್ಜನ್ಯ ಪ್ರಕರಣ | ಚಕ್ರವರ್ತಿ ಸೂಲಿಬೆಲೆ ಭೇಟಿ |

May 18, 2023
12:09 PM

ಪುತ್ತೂರಿನಲ್ಲಿ ಬ್ಯಾನರ್‌ ಅಳವಡಿಕೆಗೆ ಸಂಬಂಧಿಸಿದಂತೆ  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಅಮಾನವೀಯ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರನ್ನು ಭೇಟಿಯಾಗಲು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರು ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭ ಅರುಣ್‌ ಕುಮಾರ್‌ ಪುತ್ತಿಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ
November 5, 2026
10:25 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror