ದಕ್ಷಿಣ ಕೊರಿಯಾದಲ್ಲಿ ಬುಧವಾರ 4 ಲಕ್ಷ ಕೋವಿಡ್ ಕೇಸ್‌ಗಳು ಪತ್ತೆಯಾಗಿವೆ. ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಭಾರೀ ಕೋವಿಡ್ ಕೇಸ್‌ಗಳು ಕಂಡುಬಂದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ಇಷ್ಟೊಂದು ಪ್ರಮಾಣದಲ್ಲಿ ಕೋವಿಡ್ ಕೇಸ್‌ಗಳನ್ನು ಎದುರಿಸುತ್ತಿದೆ.
ದಕ್ಷಿಣ ಕೊರಿಯಾದಲ್ಲಿ ಬುಧವಾರ 4,00,741 ಹೊಸ ಕೆಸ್‌ಗಳು ಪತ್ತೆಯಾಗಿದ್ದು, ಒಂದೇ ದಿನ 293 ಸಾವುಗಳು ಸಂಭವಿಸಿವೆ. ಪ್ರಸ್ತುತ ಕೋವಿಡ್ ಕೇಸ್‌ಗಳೊಂದಿಗೆ ಕೊರಿಯಾದಲ್ಲಿ ಇಲ್ಲಿಯವರೆಗೆ 76,29,275 ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…