Advertisement

ದಕ್ಷಿಣ ಕೊರಿಯಾದಲ್ಲಿ ಒಂದೇ ದಿನದಲ್ಲಿ 4 ಲಕ್ಷ ಕೋವಿಡ್ ಪ್ರಕರಣ ಪತ್ತೆ

Share

ದಕ್ಷಿಣ ಕೊರಿಯಾದಲ್ಲಿ ಬುಧವಾರ 4 ಲಕ್ಷ ಕೋವಿಡ್ ಕೇಸ್‌ಗಳು ಪತ್ತೆಯಾಗಿವೆ. ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಭಾರೀ ಕೋವಿಡ್ ಕೇಸ್‌ಗಳು ಕಂಡುಬಂದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ಇಷ್ಟೊಂದು ಪ್ರಮಾಣದಲ್ಲಿ ಕೋವಿಡ್ ಕೇಸ್‌ಗಳನ್ನು ಎದುರಿಸುತ್ತಿದೆ.

ದಕ್ಷಿಣ ಕೊರಿಯಾದಲ್ಲಿ ಬುಧವಾರ 4,00,741 ಹೊಸ ಕೆಸ್‌ಗಳು ಪತ್ತೆಯಾಗಿದ್ದು, ಒಂದೇ ದಿನ 293 ಸಾವುಗಳು ಸಂಭವಿಸಿವೆ. ಪ್ರಸ್ತುತ ಕೋವಿಡ್ ಕೇಸ್‌ಗಳೊಂದಿಗೆ ಕೊರಿಯಾದಲ್ಲಿ ಇಲ್ಲಿಯವರೆಗೆ 76,29,275 ಪ್ರಕರಣಗಳು ಪತ್ತೆಯಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

18 minutes ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

52 minutes ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

5 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

14 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

15 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

22 hours ago