ದಕ್ಷಿಣ ಕೊರಿಯಾದಲ್ಲಿ ಕಾಡ್ಗಿಚ್ಚು | 24 ಸಾವಿರ ಹೆಕ್ಟೇರ್​ ಕಾಡು ನಾಶ |

March 12, 2022
11:54 AM

ಒಂದು ವಾರದ ಹಿಂದೆ ದಕ್ಷಿಣ ಕೊರಿಯಾ ಪೂರ್ವ ಕರಾವಳಿಯ ಪರ್ವತ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು ಇದುವರೆಗೆ ಸುಮಾರು 24,000 ಹೆಕ್ಟೇರ್ ಅರಣ್ಯವನ್ನು ನಾಶಪಡಿಸಿದೆ. ಇದು ದಕ್ಷಿಣ ಕೊರಿಯಾದ ಅತ್ಯಂತ ದೊಡ್ಡ ಅಗ್ನಿ ದುರಂತವಾಗಿದೆ ಎಂದು ಸರ್ಕಾರಿ ಸಂಸ್ಥೆಯೊಂದು ಶುಕ್ರವಾರ ಮಾಹಿತಿ ನೀಡಿದೆ.

Advertisement

ಕಾಡ್ಗಿಚ್ಚಿನಲ್ಲಿ ಒಟ್ಟು 343 ಮನೆಗಳು ನಾಶವಾಗಿದ್ದು, 7,355 ಜನರನ್ನು ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್, ಇದುವರೆಗೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ಅಧಿಕೃತ ಮಾಧ್ಯಮ ವರದಿಗಳ ಪ್ರಕಾರ, ಮಾ. 7 ರಂದು ಬೆಳಿಗ್ಗೆ 5:00 ಗಂಟೆಗೆ, ದಕ್ಷಿಣ ಕೊರಿಯಾದ ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ ಬೆಂಕಿಯನ್ನು ನಂದಿಸಲು ಒಟ್ಟು 17,000 ಜನರನ್ನು ತೊಡಗಿಸಿದೆ. ಅದೇ ಸಮಯದಲ್ಲಿ, ದಕ್ಷಿಣ ಕೊರಿಯಾದ ಸರ್ಕಾರವು 95 ಹೆಲಿಕಾಪ್ಟರ್‌ಗಳನ್ನು ಮತ್ತು 781 ಅಗ್ನಿಶಾಮಕ ವಾಹನಗಳನ್ನು ಸಂಘಟಿತ ಕಾರ್ಯಾಚರಣೆಗಳನ್ನು ಕೈಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
April 21, 2025
7:37 AM
by: The Rural Mirror ಸುದ್ದಿಜಾಲ
ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!
April 21, 2025
7:13 AM
by: ದ ರೂರಲ್ ಮಿರರ್.ಕಾಂ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ
April 20, 2025
5:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group