ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

May 27, 2025
1:31 PM
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ.  ಕೊಟ್ಟಾಯಂ ಟೋಲ್ ಪ್ಲಾಜಾದಲ್ಲಿ ಆಟೋ ರಿಕ್ಷಾಗಳ ಮೇಲೆ ಮರ ಬಿದ್ದಿದೆ. 

ಕೇರಳದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಮುಂದಿನ ಐದು ದಿನಗಳಲ್ಲಿ ವ್ಯಾಪಕ ಮಳೆ ಮತ್ತು ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಸಮುದ್ರದ ಪ್ರಕ್ಷುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ.  ಕೊಟ್ಟಾಯಂ ಟೋಲ್ ಪ್ಲಾಜಾದಲ್ಲಿ ಆಟೋ ರಿಕ್ಷಾಗಳ ಮೇಲೆ ಮರ ಬಿದ್ದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror