ಕೇರಳದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಮುಂದಿನ ಐದು ದಿನಗಳಲ್ಲಿ ವ್ಯಾಪಕ ಮಳೆ ಮತ್ತು ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಸಮುದ್ರದ ಪ್ರಕ್ಷುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ ಹೊರಾಂಗಣಕ್ಕೆ ನೀರು ನುಗ್ಗಿದೆ. ಸದ್ಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನಲ್ಲಿ ತೆರಳಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ. ಕೊಟ್ಟಾಯಂ ಟೋಲ್ ಪ್ಲಾಜಾದಲ್ಲಿ ಆಟೋ ರಿಕ್ಷಾಗಳ ಮೇಲೆ ಮರ ಬಿದ್ದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…