Advertisement
ಹವಾಮಾನ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯ

Share

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಯಚೂರಿನಲ್ಲಿ ಅತೀ ಹೆಚ್ಚು 11 ಸೆಂಟಿಮೀಟರ್ ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೆಭಾವಿ 7, ಹೊನ್ನಾವರ ಮತ್ತು ಗೇರುಸೊಪ್ಪ ತಲಾ 6 ಸೆಂಟಿ ಮೀಟರ್, ಕುಂದಾಪುರ ಮತ್ತು ಭಾಗಮಂಡಲ ತಲಾ 5 ಸೆಂಟಿ ಮೀಟರ್, ನಾಪೋಕ್ಲು, ಆಗುಂಬೆ, ಮಂಗಳೂರು, ಬಾದಾಮಿ, ವಿಜಯಪುರ, ಮಂಕಿ, ಶಕ್ತಿನಗರ ಮತ್ತು ಕೋಟಾದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ.

ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ರಾಜ್ಯದ ಕರಾವಳಿಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.  ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಸಾಧಾರಣ ಮಳೆಯಾಗುವ ಸಂಭವ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

17 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago