ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

June 29, 2025
8:03 PM

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಅನೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಟ್ವಾಳದಲ್ಲಿ ಅತೀ ಹೆಚ್ಚು 9 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಕ್ಯಾಸಲ್ ರಾಕ್, ಬಾಗಮಂಡಲ ಮತ್ತು ಆಗುಂಬೆಯಲ್ಲಿ ತಲಾ 7 ಸೆಂಟಿ ಮೀಟರ್ ಮಳೆಯಾಗಿದೆ. ಮಾಣಿ, ಕದ್ರ, ಪುತ್ತೂರು ಮತ್ತು ಮೂಡುಬಿದ್ರೆಯಲ್ಲಿ ತಲಾ 5,  ಶಕ್ತಿನಗರ, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ.  ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಾಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror