ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಅನೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಸ್ಥಳಗಳಲ್ಲಿ ಇಂದು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಟ್ವಾಳದಲ್ಲಿ ಅತೀ ಹೆಚ್ಚು 9 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಕ್ಯಾಸಲ್ ರಾಕ್, ಬಾಗಮಂಡಲ ಮತ್ತು ಆಗುಂಬೆಯಲ್ಲಿ ತಲಾ 7 ಸೆಂಟಿ ಮೀಟರ್ ಮಳೆಯಾಗಿದೆ. ಮಾಣಿ, ಕದ್ರ, ಪುತ್ತೂರು ಮತ್ತು ಮೂಡುಬಿದ್ರೆಯಲ್ಲಿ ತಲಾ 5, ಶಕ್ತಿನಗರ, ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳದಲ್ಲಿ ತಲಾ 4 ಸೆಂಟಿ ಮೀಟರ್ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಾಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…