ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ ಹೊಂದಲಾಗಿದ್ದು, 3 ಲಕ್ಷ ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಜಿಲ್ಲೆಯ ರೈತರಿಗೆ ಗುರಿಗಿಂತ ಹೆಚ್ಚು ಯೂರಿಯಾ ಗೊಬ್ಬರ ವಿತರಣೆಯಾಗಿದೆ. ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

