ಎಸ್ ಪಿ ಬಾಲಸುಬ್ರಹ್ಮಣಂ ಅವರ 2ನೇ ವರ್ಷದ ಪುಣ್ಯತಿಥಿ

September 25, 2022
12:30 PM

ಸಂಗೀತ ಲೋಕದ ದಿಗ್ಗಜ ಎಸ್‍ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್‍ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.

ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹5 ಕೂಲಿಯಿಂದ ₹15 ಕೋಟಿ ಕೃಷಿ ಉದ್ಯಮದವರೆಗೆ…! ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದಲ್ಲಿ ಭಾರತೀಯ ರೈತನ ಭಾಷಣ..!
March 20, 2026
8:42 PM
by: ದ ರೂರಲ್ ಮಿರರ್.ಕಾಂ
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ ಹವಾಮಾನ ತಿರುವು | 25 ರಾಜ್ಯಗಳಿಗೆ ಮಳೆ-ಗುಡುಗು ಎಚ್ಚರಿಕೆ, ಗಾಳಿಯೂ ಸಾಧ್ಯತೆ..!
March 20, 2026
7:51 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror