ಸಂಗೀತ ಲೋಕದ ದಿಗ್ಗಜ ಎಸ್‍ಪಿಬಿಯವರ 2ನೇ ವರ್ಷದ ಪುಣ್ಯತಿಥಿಯನ್ನು ಭಾನುವಾರ ಆಚರಿಸಲಾಗುತ್ತಿದೆ. ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಮತ್ತು ಅಭಿಮಾನ ಹೊಂದಿದ್ದ ಎಸ್‍ಪಿಬಿಯವರು ‘ಮುಂದಿನ ಜನ್ಮವೇನಾದರೂ ಇದ್ದರೆ ಅದು ಕರುನಾಡಿನಲ್ಲೇ ಹುಟ್ಟುತ್ತೇನೆ. ಇಲ್ಲಿನ ಜನರ ಪ್ರೀತಿಯ ಋಣ ತೀರಿಸುತ್ತೇನೆ’ ಎಂದು ಹೇಳಿಕೊಂಡಿದ್ದರು.
ಬಾಲಸುಬ್ರಹ್ಮಣ್ಯಂರನ್ನು ಕಳೆದುಕೊಂಡ ನೋವು ಎಂದೂ ಮರೆಯಾಗುವಂಥದ್ದಲ್ಲ. ಭೌತಿಕವಾಗಿ ಎಸ್ಪಿಬಿಯವರು ಇಹಲೋಕ ತ್ಯಜಿಸಿದ್ದರೂ ಅವರ ಹಾಡುಗಳ ಮೂಲಕ ಸದಾ ಜೀವಂತವಾಗಿದೆ. 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನೂರಾರು ಸೆಲೆಬ್ರಿಟಿಗಳು, ಲಕ್ಷಾಂತರ ಅಭಿಮಾನಿಗಳು ಅವರಿಗೆ ನಮನ ಸಲ್ಲಿಸುತ್ತಿದ್ದಾರೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…