ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಪುತ್ತೂರಿನಲ್ಲಿ ಅಭಿಯಾನ |

July 6, 2024
10:53 AM

ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……

ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ,  ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror