ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…